ಭಾನುವಾರ, ಜೂನ್ 20, 2021
28 °C

ಪ್ರಜಾರಾಜ್ಯಂ ಕಾಂಗ್ರೆಸ್‌ನಲ್ಲಿ ವಿಲೀನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಐಎಎನ್‌ಎಸ್):  ಚಿತ್ರ ನಟ ಚಿರಂಜೀವಿ ಸ್ಥಾಪಿಸಿದ್ದ ಪ್ರಜಾರಾಜ್ಯಂ ಪಕ್ಷವು (ಪಿಆರ್‌ಪಿ) ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಸೋಮವಾರ ಅಧಿಕೃತವಾಗಿ ಕಾಂಗ್ರೆಸ್‌ನಲ್ಲಿ ವಿಲೀನವಾಯಿತು.

`ಪಿಆರ್‌ಪಿ 17 ಶಾಸಕರು ಕಾಂಗ್ರೆಸ್‌ಗೆ ಸೇರಿಕೊಂಡಿದ್ದಾರೆ. ಇನ್ನು ಮುಂದೆ ಅವರನ್ನು ಕಾಂಗ್ರೆಸ್ ಶಾಸಕರೆಂದೇ ಗುರುತಿಸಲಾಗುವುದು~ ಎಂದು ಸ್ಪೀಕರ್ ನಾದೆಂಡ್ಲಾ ಮನೋಹರ್ ಘೋಷಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.