ಪ್ರಜಾವಾಣಿ ಕ್ವಿಜ್: ದಾವಣಗೆರೆ ವಲಯ ಮಟ್ಟದ ಸ್ಪರ್ಧೆಗೆ ಚಾಲನೆ

ದಾವಣಗೆರೆ: ದಾವಣಗೆರೆ ವಲಯ ಮಟ್ಟದ ‘ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್’ ಸ್ಪರ್ಧೆಗೆ ಬುಧವಾರ ಚಾಲನೆ ದೊರೆತಿದೆ.
ನಗರದ ಗುಂಡಿ ಮಹಾದೇವಪ್ಪ ಸಭಾಂಗಣದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ನಗರದ ಆದರ್ಶ ಶಾಲೆಯ ವಿದ್ಯಾರ್ಥಿನಿ ಪೂಜಾ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಸ್ಪರ್ಧೆಯಲ್ಲಿ 83 ಶಾಲೆಗಳ 498 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.