ಪ್ರತಿಕ್ರಿಯೆಗೆ ನಕಾರ

7

ಪ್ರತಿಕ್ರಿಯೆಗೆ ನಕಾರ

Published:
Updated:ನವದೆಹಲಿ (ಐಎಎನ್‌ಎಸ್): ಗೋಧ್ರಾ ಹತ್ಯಾಕಾಂಡದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಕಾಂಗ್ರೆಸ್, ಈ ಘಟನೆಯ ನಂತರ ನಡೆದ ಕೋಮು ಗಲಭೆ ಮತ್ತು ಸಾವಿರಾರು ಜನರ ಸಾವಿಗೆ ನರೇಂದ್ರ ಮೋದಿ ಸರ್ಕಾರವೇ ಹೊಣೆ ಎಂದು ಹೇಳಿದೆ.ತೀರ್ಪು ಕಾನೂನು ಪ್ರಕ್ರಿಯೆಯಾಗಿರುವುದರಿಂದ ನಾವು ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry