ಮಂಗಳವಾರ, ಏಪ್ರಿಲ್ 13, 2021
32 °C

ಪ್ರತಿಕ್ರಿಯೆ ಸಲ್ಲಿಸಲು ಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಅಧಿಕಾರಸ್ಥ ಪ್ರಮುಖ ರನ್ನು ನ್ಯಾಯಾಲಯ ನಿಂದನೆ ಪ್ರಕರಣದಿಂದ ರಕ್ಷಿಸುವ ಉದ್ದೇಶದಿಂದ ರಚಿಸಲಾಗಿರುವ ಹೊಸ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಇದೇ 23ರ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪಾಕ್ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.



ಮುಖ್ಯ ನ್ಯಾಯಮೂರ್ತಿ ಇಫ್ತಿಕಾರ್ ಚೌಧರಿ ನೇತೃತ್ವದ ಪೀಠವು ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.