ಪ್ರತಿಪಕ್ಷ ಉಪನಾಯಕ

7

ಪ್ರತಿಪಕ್ಷ ಉಪನಾಯಕ

Published:
Updated:

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ದಯಾನಂದ ಅವರನ್ನು ಪರಿಷತ್ತಿನಲ್ಲಿ ವಿರೋಧ ಪಕ್ಷದ ಉಪ ನಾಯಕರನ್ನಾಗಿ ನೇಮಕ ಮಾಡಲಾಗಿದೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪತ್ರವನ್ನು ಆಧರಿಸಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಈ ನೇಮಕ ಮಾಡಿದ್ದಾರೆ ಎಂದು ಪರಿಷತ್ ಕಾರ್ಯದರ್ಶಿ ವಿ.ಶ್ರೀಶ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry