ಭಾನುವಾರ, ಜನವರಿ 19, 2020
28 °C

ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರತಿಭಟನೆ

ವೇತನ ಪರಿಷ್ಕರಣೆ ಮತ್ತಿತರ ಬೇಡಿಕೆಗಳಿಗೆ ಒತ್ತಾಯಿಸಿ ಬ್ಯಾಂಕ್‌ ನೌಕರರ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬ್ಯಾಂಕ್‌ ನೌಕರರು ಬೆಂಗಳೂರಿನ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಪ್ರಧಾನ ಕಚೇರಿಯ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಕ್ರಿಯಿಸಿ (+)