ಭಾನುವಾರ, ಮೇ 22, 2022
26 °C

ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆದಿಜಾಂಬವ ವಿದ್ಯಾಭಿವೃದ್ಧಿ ಟ್ರಸ್ಟ್ 2011-12ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಆದಿಜಾಂಬವ, ಮಾದಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.ಅರ್ಹ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಮತ್ತಿತರ ವಿವಿಧ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊರಲಾಗಿದೆ. ವಿಳಾಸ: ಕರ್ನಾಟಕ ಆದಿಜಾಂಬವ, ವಿದ್ಯಾಭಿವೃದ್ಧಿ ಟ್ರಸ್ಟ್, ಆದಿಜಾಂಬವ ವಿದ್ಯಾರ್ಥಿ ನಿಲಯದ ಕಟ್ಟಡ, ಮಾಗಡಿ ಮುಖ್ಯ ರಸ್ತೆ. ಬೆಂಗಳೂರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.