ಸೋಮವಾರ, ಜೂನ್ 14, 2021
27 °C

ಪ್ರಥಮ ಪಿಯುಗೆ ಪಬ್ಲಿಕ್ ಪರೀಕ್ಷೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರೀಕ್ಷಾ ಭಯ ನಿವಾರಿಸಲು ದಶಕಗಳ ಹಿಂದೆಯೇ ಸರ್ಕಾರ ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಪಡಿಸಿತ್ತು.ಪ್ರಶ್ನೆಪತ್ರಿಕೆಗಳನ್ನು ಮುದ್ರಿಸಿ, ಹಣಕ್ಕೆ ಮಾರುವ ಉದ್ದೆೀಶದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಒಮ್ಮೆಯಂತೆ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಪಿಯು ಶಿಕ್ಷಣ ಇಲಾಖೆ ಅಧಿಕಾರಿಗಳು ನಡೆಸುವುದಕ್ಕೆ ಮುಂದಾಗಿದ್ದಾರೆ.

ಶಿಕ್ಷಣ ಮಂತ್ರಿಗಳು ಹಾಗೂ ಪಿಯು ಶಿಕ್ಷಣ ಆಯುಕ್ತರು ಇದಕ್ಕೆ ಅವಕಾಶ ಕೊಡಬಾರದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.