ಬುಧವಾರ, ಜನವರಿ 22, 2020
21 °C

ಪ್ರಥಮ ಪಿಯು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಬರುವ ಫೆಬ್ರುವರಿ 20ರಿಂದ ಏಕಕಾಲಕ್ಕೆ ರಾಜ್ಯದಾದ್ಯಂತ ಆರಂಭವಾಗಲಿದೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.ವೇಳಾಪಟ್ಟಿ: ಫೆ.20: ಇಂಗ್ಲಿಷ್‌, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ. ಫೆ.21: ಕನ್ನಡ, ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್‌, ಫ್ರೆಂಚ್‌. ಫೆ.22: ಇತಿಹಾಸ, ಎಲೆಕ್ಟ್ರಾನಿಕ್ಸ್‌, ಗಣಕ ವಿಜ್ಞಾನ. ಫೆ.24: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೌತವಿಜ್ಞಾನ.ಫೆ.25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ. ಫೆ.26: ವ್ಯವಹಾರ ಅಧ್ಯಯನ, ರಸಾಯನ ವಿಜ್ಞಾನ, ಶಿಕ್ಷಣ. ಫೆ.28: ಭೂಗೋಳಶಾಸ್ತ್ರ, ಗಣಿತ, ಬೇಸಿಕ್‌ ಮ್ಯಾಥ್ಸ್. ಮಾ.1: ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ. ಮಾ.3: ಸಮಾಜಶಾಸ್ತ್ರ, ಜೀವವಿಜ್ಞಾನ. ಮಾ.4: ಹಿಂದಿ.

ಪ್ರತಿಕ್ರಿಯಿಸಿ (+)