ಮಂಗಳವಾರ, ಮೇ 18, 2021
30 °C

ಪ್ರಧಾನಮಂತ್ರಿ, ಸಂಪುಟದರ್ಜೆ ಸಚಿವರ ಆಸ್ತಿ ವಿವರ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ  (ಐಎಎನ್ಎಸ್): ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಅವರ ಸಚಿವ ಸಂಪುಟದ ಸಚಿವರು ಶನಿವಾರ ಜಾಲತಾಣದ ಮೂಲಕ ತಮ್ಮ ಆಸ್ತಿಯ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳ http://pmindia.nic.in/rti.htm. ಜಾಲತಾಣದ ಮೂಲಕ ಪ್ರಧಾನಮಂತ್ರಿ ಸೇರಿದಂತೆ 32 ಕ್ಯಾಬಿನೆಟ್ ದರ್ಜೆಯ ಸಚಿವರು, ಸ್ವತಂತ್ರ ದರ್ಜೆಯ ಏಳು ರಾಜ್ಯ ಸಚಿವರು ಮತ್ತು 37 ರಾಜ್ಯ ಸಚಿವರು ಈ ಜಾಲತಾಣದಲ್ಲಿ ತಮ್ಮ ಆಸ್ತಿಯ ವಿವರ ಮತ್ತು ಹೊಣೆಗಾರಿಕೆಗಳನ್ನು ಘೋಷಿಸಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.