ಪ್ರಧಾನಿ ಪಟ್ಟಕ್ಕೆ ಮೋದಿ ಅರ್ಹ: ಸುಷ್ಮಾಇಂಗಿತ

7

ಪ್ರಧಾನಿ ಪಟ್ಟಕ್ಕೆ ಮೋದಿ ಅರ್ಹ: ಸುಷ್ಮಾಇಂಗಿತ

Published:
Updated:

ವಡೋದರಾ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಲು ಅರ್ಹರು ಎಂದು ಲೋಕಸಭೆಯ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಶನಿವಾರ ಇಲ್ಲಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, `ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿ ಗೆಲುವು ಸಾಧಿಸಲಿದೆ' ಎಂದರು.

`2014ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಾಣಲಿದೆ' ಎಂದೂ ಹೇಳಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry