ಶನಿವಾರ, ಮೇ 15, 2021
25 °C

ಪ್ರಧಾನಿ- ಪ್ರಣವ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್ (ಪಿಟಿಐ): 2ಜಿ ಹಗರಣ ಕುರಿತಂತೆ ಹಣಕಾಸು ಸಚಿವಾಲಯದ ವಿವರಣೆಯು ಭಾರತದಲ್ಲಿ ಎಬ್ಬಿಸಿರುವ ರಾಜಕೀಯ ಬಿರುಗಾಳಿ ಮತ್ತು ಪ್ರತಿಪಕ್ಷಗಳು ಗೃಹ ಸಚಿವ ಚಿದಂಬರಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವ ಪ್ರಣವ್‌ಮುಖರ್ಜಿ ಭಾನುವಾರ ಇಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸರ್ಕಾರದ ಇಬ್ಬರು ಉನ್ನತ ನಾಯಕರು ಸ್ವದೇಶದ ವಿಷಯಗಳನ್ನು ವಿದೇಶದ ನೆಲೆದಲ್ಲಿ ಚರ್ಚಿಸಬೇಕಾಗಿದ್ದರಿಂದ  ಅವರ ಭೇಟಿಯು ವಿಶೇಷವೆನಿಸಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.