ಪ್ರಧಾನಿ ಸಿಂಗ್ಗೆ ಸೋನಿಯಾ ಔತಣಕೂಟ

ನವದೆಹಲಿ(ಐಎಎನ್ಎಸ್): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ, ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬೀಳ್ಕೊಡುಗೆ ಔತಣಕೂಟವನ್ನು ಆಯೋಜಿಸಿದ್ದರು.
ಸಚಿವ ಸಂಪುಟದ ಹಲವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪಕ್ಷದ ಪ್ರಮುಖರು ಔತಣಕೂಟದಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸರಲಿಲ್ಲ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.