ಶನಿವಾರ, ಜೂನ್ 19, 2021
28 °C

ಪ್ರಭಾಕರ ಶೆಟ್ಟಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ತುಳು ಅಕಾಡೆಮಿಯ ಸದಸ್ಯ ಪ್ರಭಾಕರ ಶೆಟ್ಟಿ (60) ಅವರು ಸೋಮವಾರ ಸಂಜೆ 5 ಗಂಟೆಯ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

 

ಶೆಟ್ಟಿ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ತುಳು ಕೂಟ ಮತ್ತು ಬಂಟರ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.ಅವರ ಅಂತ್ಯಕ್ರಿಯೆ ರಾಜಾಜಿನಗರದ ಚಿತಾಗಾರದಲ್ಲಿ ಮಂಗಳವಾರ ನೆರವೇರಲಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನವರಾದ ಅವರು ವಿಜಯಾ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ ನಿವೃತ್ತರಾಗಿದ್ದರು. ಕುಟುಂಬ ವರ್ಗದವರ ಸಂಪರ್ಕ ಸಂಖ್ಯೆ: 080-2349 8492.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.