ಬುಧವಾರ, ಮೇ 18, 2022
24 °C

ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯವಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಆಸ್ತಿ ಹಾಗೂ ಅಪರಾಧ ಹಿನ್ನೆಲೆಯ ವಿವರವನ್ನೊಳಗೊಂಡ ಪ್ರಮಾಣ ಪತ್ರ ಸಲ್ಲಿಸಬೇಕೆನ್ನುವ ಬೇಡಿಕೆಯನ್ನು ಚುನಾವಣಾ ಆಯೋಗ ತಳ್ಳಿಹಾಕಿದೆ.



ಪ್ರಜಾಪ್ರಭುತ್ವ ಸುಧಾರಣಾ ಸಂಘ (ಎಡಿಆರ್) ಈ ಬೇಡಿಕೆ ಮುಂದಿಟ್ಟಿತ್ತು. ಮಾಜಿ ಆಯುಯಕ್ತರಾದ ಟಿ.ಎಸ್.ಕೃಷ್ಣಮೂರ್ತಿ, ಎನ್.ಗೋಪಾಲಸ್ವಾಮಿ ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.