ಪ್ರವಾಹ ಪರಿಸ್ಥಿತಿ: ಡಿ.ಸಿಗಳಿಗೆ ಸೂಚನೆ
ಬೆಂಗಳೂರು: ಪ್ರವಾಹ ಪರಿಸ್ಥಿತಿ ಮತ್ತು ಮಳೆಹಾನಿಗೆ ಸಂಬಂಧಿಸಿದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿ ಇರುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಜನತಾ ದರ್ಶನದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮಳೆಹಾನಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಬಳಿಕ ಪರಿಹಾರ ನಿಗದಿ ಬಗ್ಗೆ ತೀರ್ಮಾನಿಸಲಾಗುವುದು'
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.