ಗುರುವಾರ , ಏಪ್ರಿಲ್ 15, 2021
26 °C

ಪ್ರವಾಹ ಪೀಡಿತರಿಗೆ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಆಂಧ್ರಪ್ರದೇಶದ ಪ್ರವಾಹಪೀಡಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಸಹಾಯ ನೀಡುವುದಾಗಿ ಪ್ರಧಾನಿ ಮನಮೋಹನ್‌ಸಿಂಗ್ ಹೇಳಿದ್ದಾರೆ.ಆಂಧ್ರಪ್ರದೇಶ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರಿಗೆ    ಪ್ರವಾಹಪೀಡಿತ ಪ್ರದೇಶಗಳಲ್ಲಿ  ಪುನರ್ವಸತಿ ಒದಗಿಸಲು  ಸಾಧ್ಯವಾದ ಎಲ್ಲಾ ನೆರವು ನೀಡುವುದಾಗಿ ತಿಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.