ಶುಕ್ರವಾರ, ಮೇ 14, 2021
29 °C

ಪ್ರವಾಹ: 40 ಶವ ಪತ್ತೆ; ಸಾವಿನ ಸಂಖ್ಯೆ 190

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್(ಪಿಟಿಐ): `ಹಿಮಾಲಯದ ಸುನಾಮಿ' ಎಂದೇ ಬಣ್ಣಿಸಲಾದ ಉತ್ತರಾಖಂಡದ ಮಹಾಮಳೆಗೆ ಸಾವಿರಕ್ಕೂ ಹೆಚ್ಚು ಜನ ಕೊಚ್ಚಿಹೋಗಿದ್ದು, ಶುಕ್ರವಾರ ಹರಿದ್ವಾರದಲ್ಲಿ 40 ಜನರ ಶವ ಪತ್ತೆಯಾಗಿವೆ.40 ಜನರ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸತ್ತವರ ಸಂಖ್ಯೆ 190ಕ್ಕೆ ಏರಿದೆ.ಕೇದಾರನಾಥ, ಬದರಿನಾಥ ಪ್ರದೇಶದಲ್ಲಿ ಪ್ರವಾಹ ಸಂಕಷ್ಟದಲ್ಲಿ ಸಿಲುಕಿರುವ 9 ಸಾವಿರ ಜನರ ಸಂರಕ್ಷಣೆಗೆ 40 ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಮಹಾಮಳೆಯ `ದುರ್ಘಟನೆ ಅಸಹನೀಯ'ವಾಗಿದೆ ಎಂದು ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ರಾಕೇಶ್ ಶರ್ಮ ನೋವು ವ್ಯಕ್ತಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.