ಬುಧವಾರ, ಜೂನ್ 23, 2021
24 °C

ಪ್ರಶಸ್ತಿಗೆ ಅರ್ಜಿಗಳ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಶಿ ವಿಶ್ವನಾಥ ಟ್ರಸ್ಟ್ ಕಾರ್ಮಿಕ ದಿನದ ಅಂಗವಾಗಿ ವೈದ್ಯಕೀಯ, ಶಿಕ್ಷಣ, ಕ್ರೀಡೆ, ಸಂಗೀತ, ನೃತ್ಯ, ಪರಿಸರ ಹಾಗೂ ವಿಜ್ಞಾನ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ `ಜ್ಞಾನ ಸರಸ್ವತಿ~ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಾರ್ಯದರ್ಶಿಗಳು, ಕಾಶಿ ವಿಶ್ವನಾಥ ಟ್ರಸ್ಟ್, ನಂ.7/3, ಆದರ್ಶನಗರ, ಚಾಮರಾಜಪೇಟೆ, ಬೆಂಗಳೂರು -18.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.