ಪ್ರಶಸ್ತಿಗೆ ಹೆಸರು ಸೂಚಿಸಲು ಸಮಿತಿ ರಚನೆ

7

ಪ್ರಶಸ್ತಿಗೆ ಹೆಸರು ಸೂಚಿಸಲು ಸಮಿತಿ ರಚನೆ

Published:
Updated:

ಬೆಂಗಳೂರು: 2011-12ನೇ ಸಾಲಿನಲ್ಲಿ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ನೀಡುವ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಶಿಫಾರಸು ಮಾಡಲು ರಚಿಸಲಾದ ಸಮಿತಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟುಗಳ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ. ಮೈತ್ರಿ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಸಾಹಿತಿ ಡಾ. ಕಮಲಾ ಹಂಪನಾ ಮತ್ತು ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ರಾಜಣ್ಣ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry