ಪ್ರಸಾದ್: ಗುಲ್ಬರ್ಗ ಡಿಸಿ

7

ಪ್ರಸಾದ್: ಗುಲ್ಬರ್ಗ ಡಿಸಿ

Published:
Updated:

ಬೆಂಗಳೂರು: ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ (ಪರಿಹಾರ ಮತ್ತು ಪುನರ್ವಸತಿ) ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಡಾ.ಎನ್.ವಿ.ಪ್ರಸಾದ್ ಅವರನ್ನು ಗುಲ್ಬರ್ಗ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.ಐಎಎಸ್ ಅಧಿಕಾರಿ ರಿತ್ವಿಕ್ ರಂಜನ್ ದಾಸ್ ಅವರನ್ನು ಗುಲ್ಬರ್ಗ ಜಿಲ್ಲಾಧಿಕಾರಿ ಹುದ್ದೆಗೆ ನೇಮಕ ಮಾಡಿ ಆಗಸ್ಟ್ 31ರಂದು ಹೊರಡಿಸಿದ್ದ ಆದೇಶವನ್ನು ರದ್ದು ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry