ಸೋಮವಾರ, ಜೂನ್ 21, 2021
29 °C

ಪ್ರಾಂಶುಪಾಲರ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ (ಎಫ್‌ಡಿಎ) ಅವ್ಯವಹಾರ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ವಿ.ಕೃಷ್ಣಪ್ಪ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.



ಇಲಾಖಾ ವಿಚಾರಣೆ ಕಾಯ್ದಿರಿಸಿ  ಅಮಾಣತು ಮಾಡಲಾಗಿದೆ. ಜೂನ್ 19ರಂದು ನಡೆದ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರೇಷ್ಮೆ ಕೃಷಿ ಉಪನ್ಯಾಸಕ ರಹಮತ್ ಉಲ್ಲಾ, ಎಫ್‌ಡಿಎ ಕೆ.ಎನ್.ರಾಮಸ್ವಾಮಿ ಅವರನ್ನು ಈ ಹಿಂದೆ ಅಮಾನತುಗೊಳಿಸಲಾಗಿತ್ತು. ಜಿಲ್ಲಾಧಿಕಾರಿ ವರದಿ ಅನ್ವಯ ಪ್ರಾಂಶುಪಾಲರನ್ನು ಈಗ ಅಮಾನತುಗೊಳಿಸಲಾಗಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.