ಪ್ರೊ.ಶಿವರಾಜ್ ಪ್ರಭಾರ ಕುಲಪತಿ

7
ಮೈಸೂರು ವಿಶ್ವವಿದ್ಯಾಲಯ

ಪ್ರೊ.ಶಿವರಾಜ್ ಪ್ರಭಾರ ಕುಲಪತಿ

Published:
Updated:

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಪ್ರಭಾರ ಕುಲಪತಿಯಾಗಿ ಪ್ರೊ.ಬಿ. ಶಿವರಾಜ್ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಕುಲಪತಿ ಹುದ್ದೆಯಿಂದ ನಿವೃತ್ತರಾದ ಪ್ರೊ. ವಿ.ಜಿ. ತಳವಾರ್ ಅವರ ಸ್ಥಾನಕ್ಕೆ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರೊ. ಶಿವರಾಜ್ ಆಗಮಿಸಿದ್ದಾರೆ. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ನೀಡಿರುವ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಮೈಸೂರು ವಿವಿಗೆ ಹೊಸ ಕುಲಪತಿಗಳ ನೇಮಕವಾಗುವ ವರೆಗೂ ಪ್ರಭಾರ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry