ಪ್ರೊ ಕಬಡ್ಡಿ: ಪಟ್ನಾ ಪೈರೇಟ್ಸ್‌ ಚಾಂಪಿಯನ್‌

7

ಪ್ರೊ ಕಬಡ್ಡಿ: ಪಟ್ನಾ ಪೈರೇಟ್ಸ್‌ ಚಾಂಪಿಯನ್‌

Published:
Updated:
ಪ್ರೊ ಕಬಡ್ಡಿ: ಪಟ್ನಾ ಪೈರೇಟ್ಸ್‌ ಚಾಂಪಿಯನ್‌

ಹೈದರಾಬಾದ್‌: ಪ್ರೊ ಕಬಡ್ಡಿ ಟೂರ್ನಿಯ ನಾಲ್ಕನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಮಣಿಸಿರುವ ಪಟ್ನಾ ಪೈರೇಟ್ಸ್ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಪಟ್ನಾ ಪೈರೇಟ್ಸ್ ತಂಡ 31–29ರ ಜಯ ಸಾಧಿಸಿ ಅಂತಿಮ ಗೆಲುವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry