ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

7

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

Published:
Updated:

ಬೆಂಗಳೂರು: `ಸೈಕಲ್ ಪ್ಯೂರ್ ಅಗರಬತ್ತೀಸ್' ಸಂಸ್ಥೆಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಈ ತಿಂಗಳ 13 ರಂದು `ಸೈಕಲ್ ಹೆರಿಟೇಜ್ ರಸಪ್ರಶ್ನೆ  ಸ್ಪರ್ಧೆ'ಯನ್ನು ಆಯೋಜಿಸಿದೆ.

ಹೆಸರು ನೋಂದಾಯಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ ಸಂಪರ್ಕಿಸಿ: 98451 33874.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry