ಗುರುವಾರ , ಜೂನ್ 24, 2021
29 °C

ಪ್ಲಾಸ್ಟಿಕ್ ಚೀಲ ಬಳಕೆ ನಿಷೇಧಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಸರ್ಕಾರಿ ದಾಖಲೆಯಲ್ಲಿ ಜಾರಿಯಾಗಿದೆ. ಹಳೆ ಮೈಸೂರು ಜಿಲ್ಲೆಗಳಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆ ಆಗುತ್ತಲೇ ಇದೆ.  ಪ್ಲಾಸ್ಟಿಕ್ ಚೀಲ ಬಳಸದಂತೆ ತಡೆಯುವ ಮತ್ತು ಅರಿವು ಮೂಡಿಸುವ ಕೆಲಸ ಆಗಿಲ್ಲ. ಮಲೆನಾಡಿನ ಕೆಲವು ಪಟ್ಟಣಗಳ ಅಂಗಡಿಗಳಲ್ಲಿ ಪೇಪರ್ ಚೀಲಗಳ ಬಳಕೆ ಜಾರಿಗೆ ಬಂದಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೇಪರ್ ಚೀಲಗಳ ಬಳಕೆ ಸಾಧ್ಯವಿಲ್ಲವೇ? ರಾಜ್ಯದ ಸ್ಥಳೀಯ ಸಂಸ್ಥೆಗಳು ಈ ನಿಟ್ಟಿನಲ್ಲಿ ಹೆಚ್ಚು ಕಾರ್ಯಪ್ರವೃತ್ತವಾಗಬೇಕಿದೆ. ಸರ್ಕಾರ ಅವುಗಳಿಗೆ ಉತ್ತೇಜನ ನೀಡಬೇಕು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.