ಫಿಲಿಪ್ಪೀನ್ಸ್ ಪ್ರವಾಹ: ಸತ್ತವರ ಸಂಖ್ಯೆ 51ಕ್ಕೆ ಏರಿಕೆ

7

ಫಿಲಿಪ್ಪೀನ್ಸ್ ಪ್ರವಾಹ: ಸತ್ತವರ ಸಂಖ್ಯೆ 51ಕ್ಕೆ ಏರಿಕೆ

Published:
Updated:

ಮನಿಲಾ (ಎಎಫ್‌ಪಿ):ಫಿಲಿಪ್ಪೀನ್ಸ್‌ನಲ್ಲಿ ಕಳೆದ ಮೂರು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ 25 ಪ್ರಾಂತ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿದ್ದು, ಸತ್ತವರ ಸಂಖ್ಯೆ 51ಕ್ಕೆ ಏರಿದೆ.ಇನ್ನೂ ಒಂದು ವಾರ ಕಾಲ ಬಿರುಸಿನ ಮಳೆ ಸುರಿಯಬಹುದು ಎಂದು ಎಚ್ಚರಿಸಲಾಗಿದೆ. ಈಗಾಗಲೇ ಪ್ರವಾಹದಿಂದ 15 ಲಕ್ಷ ಮಂದಿ ತೊಂದರೆಗೆ ಸಿಲುಕಿದ್ದು, 8,800 ಮಂದಿ ಪುನರ್ವಸತಿ ಕೇಂದ್ರಗಳಲ್ಲಿ ಆಸರೆ ಪಡೆದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry