ಶುಕ್ರವಾರ, ಜೂನ್ 25, 2021
30 °C

ಫುಟ್‌ಬಾಲ್‌: ಕ್ವಾರ್ಟರ್‌ ಫೈನಲ್‌ಗೆ ಚಾಲೆಂಜರ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜೇಶ್ ಗಳಿಸಿದ ಎರಡು ಗೋಲುಗಳ ನೆರವಿನಿಂದ ಯಂಗ್‌ ಚಾಲೆಂಜರ್ಸ್‌ ತಂಡ ಬಿಡಿಎಫ್‌ಎ ಆಶ್ರಯದಲ್ಲಿ ನಡೆಯುತ್ತಿರುವ ‘ಸಿ’ ಡಿವಿಷನ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.ಮಂಗಳವಾರ ನಡೆದ ಪಂದ್ಯದಲ್ಲಿ ಚಾಲೆಂಜರ್ಸ್‌ 2–1ಗೋಲುಗಳಿಂದ ರೆಡ್ಸ್‌ ಯುನೈಟೆಡ್‌ ತಂಡವನ್ನು ಮಣಿಸಿತು. ರಾಯಲ್ಸ್‌ಗೆ ಜಯ: ದಿನದ ಇನ್ನೊಂದು ಪಂದ್ಯದಲ್ಲಿ ರಾಯಲ್ಸ್‌ ತಂಡ 1–0 ಗೋಲುಗಳಿಂದ ಶೈನಿಂಗ್‌ ಸ್ಟಾರ್‌ ತಂಡವನ್ನು ಸೋಲಿಸಿ ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.