ಶುಕ್ರವಾರ, ಜೂನ್ 25, 2021
29 °C

ಫುಟ್‌ಬಾಲ್: ಫೈನಲ್‌ಗೆ ಜವಾಹರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೀಗ್ ಹಂತದಲ್ಲಿ ಹೆಚ್ಚು ಪಾಯಿಂಟ್ ಕಲೆ ಹಾಕಿದ ಜವಾಹರ ಯೂನಿಯನ್ ತಂಡದವರು ಬಿಡಿಎಫ್‌ಎ ಆಶ್ರಯದಲ್ಲಿ ಇಲ್ಲಿ ನಡೆಯುತ್ತಿರುವ `ಬಿ~ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.ಶನಿವಾರ ನಡೆದ ಪಂದ್ಯದಲ್ಲಿ ಈ ತಂಡ 3-1ಗೋಲುಗಳಿಂದ ರಾಯಲ್ಸ್ ತಂಡವನ್ನು ಸೋಲಿಸಿ ಪಾಯಿಂಟ್ ಸಂಖ್ಯೆಯನ್ನು ಹೆಚ್ಚಿಸಿಕೊಂಡಿತು.ದಿನದ ಇನ್ನೊಂದು ಪಂದ್ಯದಲ್ಲಿ ರಾಯಲ್ಸ್ ತಂಡ 7-2ಗೋಲುಗಳಿಂದ ಶ್ರೀ ಗಜಾನನ ಎದುರು ಜಯಿಸಿತು. ಲೀಗ್‌ನಲ್ಲಿ ಹೆಚ್ಚು ಅಂಕ ಗಳಿಸಿದ ಎರಡನೇ ತಂಡವಾದ ಬೆಂಗಳೂರು ಕಿಕ್ಕರ್ಸ್‌ ಸಹ ಪ್ರಶಸ್ತಿಗಾಗಿ ಪೈಪೋಟಿ ನಡೆಸುವ ಹಂತಕ್ಕೆ ಪ್ರವೇಶಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.