ಸೋಮವಾರ, ಮಾರ್ಚ್ 8, 2021
29 °C

ಫ್ರಾನ್ಸ್‌ ಅಧ್ಯಕ್ಷ ಒಲಾಂಡ್‌ಗೆ ಸಾಂಪ್ರದಾಯಿಕ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಫ್ರಾನ್ಸ್‌ ಅಧ್ಯಕ್ಷ ಒಲಾಂಡ್‌ಗೆ ಸಾಂಪ್ರದಾಯಿಕ ಸ್ವಾಗತ

ನವದೆಹಲಿ: ದೆಹಲಿಯಲ್ಲಿ ನಾಳೆ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವುದು ಸೇರಿದಂತೆ ಪ್ರಮುಖ ಒಡಂಬಡಿಕೆಗಳ ನಿಮಿತ್ತ ಭಾರತಕ್ಕೆ ಆಗಮಿಸಿರುವ ಫ್ರಾನ್ಸ್‌ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌ ಅವರಿಗೆ ಸೋಮವಾರ ರಾಷ್ಟ್ರತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಒಲಾಂಡ್ ಅವರಿಗೆ ಹಸ್ತಲಾಘವ ಮಾಡುವ ಮೂಲಕ ಸ್ವಾಗತಿಸಿದರು.

ಬಳಿಕ ಒಲಾಂಡ್ ಅವರಿಗೆ ಸೇನಾ ಗೌರವ ವಂದನೆ ಸಲ್ಲಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.