ಸೋಮವಾರ, ಜನವರಿ 20, 2020
26 °C

ಬಂಗಾರಪ್ಪ ಶ್ರದ್ಧಾಂಜಲಿ ಕಾರ್ಯಕ್ರಮ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಎಸ್. ಬಂಗಾರಪ್ಪ ಶ್ರದ್ಧಾಂಜಲಿ ಸಮಿತಿಯು  ಸೊರಬದ ಸಮನವಳ್ಳಿಯ `ಬಂಗಾರ ತೋಟ~ದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಶ್ರದ್ಧಾಂಜಲಿ ಗುರುವಾರ (ಜ.5) ಹಮ್ಮಿಕೊಂಡಿದೆ.ಅಂದು ಮುಂಜಾನೆ 7ಕ್ಕೆ ಕುಬಟೂರಿನ `ಬಂಗಾರ ನಿವಾಸ~ದಲ್ಲಿ ಕುಟುಂಬ ವರ್ಗದಿಂದ ಪೂಜಾ ಕಾರ್ಯಕ್ರಮ ನಡೆಯಲಿದ್ದು, 8.30ಕ್ಕೆ ಸೊರಬ ಟೌನ್‌ನಲ್ಲಿ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಂದ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ  ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಕ್ರಿಯಿಸಿ (+)