ಬಂದ್‌ಗೆ ಬೆಂಬಲ

7

ಬಂದ್‌ಗೆ ಬೆಂಬಲ

Published:
Updated:

ಬೆಂಗಳೂರು: ಕಾವೇರಿ ನದಿ ನೀರಿನ ಹೋರಾಟಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಸಂಘದ ಅಧ್ಯಕ್ಷೆ ಬಿ.ಟಿ. ಲಲಿತಾನಾಯಕ್ ತಿಳಿಸಿದ್ದಾರೆ.ಅ. 6 ರಂದು ವಾಟಾಳ್ ಪಕ್ಷ ಮತ್ತಿತರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದನ್ನು ಸ್ವಾಗತಿಸಿ ಅದರಲ್ಲಿ ಸಂಪೂರ್ಣವಾಗಿ ಭಾಗವಹಿಸುವಂತೆ ಅವರು ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಪ್ರಕಟಣೆಯು ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry