ನವದೆಹಲಿ: ರಾಜ್ಯದ ಈಚಿನ ರಾಜಕೀಯ ಬಿಕ್ಕಟ್ಟಿನ ಸಮಯದಲ್ಲಿ ಬಂದ್ಗೆ ಕರೆ ನೀಡಿ ಜನರಿಗೆ ಕಿರಿಕಿರಿ ಉಂಟು ಮಾಡಿದ ಬಿಜೆಪಿಯ ಮಾನ್ಯತೆಯನ್ನು ರದ್ದು ಮಾಡಬೇಕೆಂದು ಪ್ರದೇಶ ಕಾಂಗ್ರೆಸ್ ಕಾನೂನು ಮತ್ತು ಮನವ ಹಕ್ಕು ವಿಭಾಗದ ಅಧ್ಯಕ್ಷ ಸಿ.ಎಂ. ಧನಂಜಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಜನವರಿಯಲ್ಲಿ ತಾವು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ತ್ವರಿತಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶುಕ್ರವಾರ ಆಯೋಗಕ್ಕೆ ಮತ್ತೊಂದು ಮನವಿ ಸಲ್ಲಿಸಿದ್ದಾರೆ.

ಬಂದ್ಗೆ ಕರೆ ನೀಡಿ ಸಾರ್ವಜನಿಕ ಜೀವನಕ್ಕೆ ಭಂಗ ಉಂಟು ಮಾಡುವ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡಬೇಕು ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಇದನ್ನು ಸುಪ್ರೀಂ ಕೋರ್ಟ್ ಕೂಡಾ ಎತ್ತಿ ಹಿಡಿದಿದೆ ಎಂದು ಧನಂಜಯ ಶನಿವಾರ ಪತ್ರಕರ್ತರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.