ಬಜೆಟ್: ಆಯೋಗದ ಅನುಮತಿಗೆ ನಿರ್ಧಾರ

ಗುರುವಾರ , ಜೂಲೈ 18, 2019
22 °C

ಬಜೆಟ್: ಆಯೋಗದ ಅನುಮತಿಗೆ ನಿರ್ಧಾರ

Published:
Updated:

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಮಂಡಿಸಲು ಚುನಾವಣಾ ಆಯೋಗದ ಅನುಮತಿ ಪಡೆಯಲು ನಿರ್ಧರಿಸಿದೆ.ಸಂಸದ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಯಾಗಿದೆ.ಈ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಬಿಎಂಪಿಯ 14 ವಾರ್ಡ್‌ಗಳು ಸೇರುವುದರಿಂದ ಆಯೋಗದ ಅಭಿಪ್ರಾಯಪಡೆಯಲು ನಿರ್ಧರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry