ಗುರುವಾರ , ಜೂನ್ 24, 2021
29 °C

ಬಜೆಟ್: ಪ್ರಧಾನಿಯಿಂದ ರಾಷ್ಟ್ರಪತಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಐಎಎನ್‌ಎಸ್): ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಶನಿವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರೊಂದಿಗೆ ಮುಂಬರುವ ಕೇಂದ್ರ ಬಜೆಟ್ ಕುರಿತು ಚರ್ಚೆ ನಡೆಸಿದರು.ಸುಮಾರು 30 ನಿಮಿಷಗಳ ಈ ಭೇಟಿಯ ಅವಧಿಯಲ್ಲಿ ಇಬ್ಬರು ನಾಯಕರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಮುಖ ವಿಷಯಗಳನ್ನ ಕುರಿತು ಮಾತನಾಡಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.ಹಣಕಾಸು ಸಚಿವ ಪ್ರಣಾವ್ ಮುಖರ್ಜಿ ಅವರು ಮಾರ್ಚ್ 16ರಂದು ಕೇಂದ್ರ ಬಜೆಟ್‌ನ್ನು ಸಂಸತ್ತಿನಲ್ಲಿ ಮಂಡನೆ ಮಾಡಲಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.