ಬಡತನ: ಚರ್ಚೆಗೆ ಸಭೆ

7

ಬಡತನ: ಚರ್ಚೆಗೆ ಸಭೆ

Published:
Updated:

ನವದೆಹಲಿ, (ಐಎಎನ್‌ಎಸ್): ಬಡತನದ ಮಾನದಂಡವನ್ನು ನಿರ್ಧರಿಸುವಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿರುವ ಬಗ್ಗೆ ಚರ್ಚಿಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಇದೇ 21ರಂದು ಸೇರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry