ಸೋಮವಾರ, ಏಪ್ರಿಲ್ 19, 2021
25 °C

ಬಡತನ ನಿರ್ಮೂಲನೆ: ಅಭಿವೃದ್ಧಿಶೀಲ ರಾಷ್ಟ್ರಗಳ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪೈಕಿ ಮೂರನೇ ಎರಡರಷ್ಟು ರಾಷ್ಟ್ರಗಳು ಬಡತನ ಮತ್ತು ಹಸಿವೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಮುಖ ಗುರಿಯತ್ತ ಸಾಗಿವೆ, ಭಾರತ, ಚೀನಾಗಳಂತೂ ಈ ವಿಚಾರದಲ್ಲಿ ಗಮನಾರ್ಹ ಸಾಧನೆ ಮಾಡಿವೆ ಎಂದು ವಿಶ್ವ ಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಂಸ್ಥೆಗಳು ತಿಳಿಸಿವೆ.ಈ ದೇಶಗಳಲ್ಲಿ ಜಾರಿಗೆ ತರಲಾಗಿರುವ ಸುಧಾರಿತ ನೀತಿಗಳು ಮತ್ತು ವೇಗದ ಪ್ರಗತಿಯಿಂದಾಗಿ 2015ರೊಳಗೆ ಅಥವಾ ಅದಕ್ಕಿಂತ ಸ್ವಲ್ಪ ಅನಂತರ ಬಡತನ ನಿರ್ಮೂಲನೆ ಗುರಿ ಈಡೇರುವುದು  ಸಾಧ್ಯವಿದೆ ಎಂದು 2011ನೇ ಸಾಲಿನ ಜಾಗತಿಕ ನಿಗಾ ವರದಿಯಲ್ಲಿ ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.