ಮಂಗಳವಾರ, ಏಪ್ರಿಲ್ 13, 2021
29 °C

ಬನ್ನೇರುಘಟ್ಟಕ್ಕೆ ಹೊಸ ಅತಿಥಿಗಳ ಆಗಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬನ್ನೇರುಘಟ್ಟಕ್ಕೆ ಹೊಸ ಅತಿಥಿಗಳ ಆಗಮನ

ಆನೇಕಲ್:ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಮೈಸೂರು ಮೃಗಾಲಯದಿಂದ ಬುಧವಾರ ಮಧ್ಯಾಹ್ನ ನೂತನ ಅತಿಥಿಗಳ ಆಗಮನವಾಗಿದೆ.ಜೋಡಿ ಸೀಳುನಾಯಿ ಹಾಗೂ ಅಮೆಜಾನ್ ಕಾಡಿನಲ್ಲಿ ಕಂಡುಬರುವ ಮಕಾವೊ ಎಂಬ ಪಕ್ಷಿಗಳನ್ನು ಇಲ್ಲಿಗೆ ಕರೆತರಲಾಗಿದೆ. ಗುರುವಾರದಿಂದ (ನ.15) ಇವುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗುವುದು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯ ನಿರ್ವಾಹಕ ನಿರ್ದೇಶಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.