ಶುಕ್ರವಾರ, ಜೂನ್ 18, 2021
20 °C

ಬರಕ್ಕೆ ಬೇಸತ್ತ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ಬರದಿಂದ ಬೇಸತ್ತ ರೈತ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕುಂಬಾರಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.



ರಾಜಣ್ಣ (42) ಮೃತ ರೈತ. ಇದರಿಂದ ತಾಲ್ಲೂಕಿನಲ್ಲಿ ಬರಕ್ಕೆ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡ ರೈತರ  ಸಂಖ್ಯೆ ಹದಿಮೂರಕ್ಕೇರಿದೆ.



 ಸೋಮವಾರ ರಾತ್ರಿ ಕುರಿಹಟ್ಟಿಗೆ ಮಲಗಲು ಹೋದವರು ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾವರೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.