ಬರ ಪರಿಹಾರ ಕಾಮಗಾರಿ ಆರಂಭಿಸಿ

7

ಬರ ಪರಿಹಾರ ಕಾಮಗಾರಿ ಆರಂಭಿಸಿ

Published:
Updated:

ಬರ ಪರಿಹಾರ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿ ಎರಡು ತಿಂಗಳಾದರೂ  ಸರ್ಕಾರ ಇತ್ತ ಕಡೆ ಗಮನಹರಿಸಿಲ್ಲ.ಬರಪೀಡಿತ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಸಮೀಕ್ಷೆ ಮಾಡಿ ಹೋದ ಕೇಂದ್ರ ತಂಡ ವರದಿ ಸಲ್ಲಿಸಿದರೂ ಹಣ ಬಿಡುಗಡೆ ಆಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಕಷ್ಟಗಳಿಗೆ ಸ್ಪಂದಿಸಬೇಕು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry