ಶುಕ್ರವಾರ, ಮೇ 7, 2021
26 °C

ಬರ: ಹಣ ಬಿಡುಗಡೆಗೆ ರೇವಣ್ಣ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕೇಂದ್ರ ಸರ್ಕಾರದ ನೆರವಿಗೆ ಕಾಯದೆ ಬರಪೀಡಿತ ಪ್ರತಿ ತಾಲ್ಲೂಕಿಗೂ ಕನಿಷ್ಠ 3 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಬಿಡುಗಡೆ ಮಾಡಬೇಕು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ರಾಜ್ಯ ಸರ್ಕಾರ ಆಗ್ರಹಪಡಿಸಿದರು.



`ಉತ್ತರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ವಿನಾಕಾರಣ ನನ್ನ ಹೆಸರನ್ನು ಎಳೆದು ತಂದಿದ್ದು, ಅದರಲ್ಲಿ ನನ್ನ ಪಾತ್ರ ಇಲ್ಲ~ ಎಂದು  ಪತ್ರಿಕಾಗೋಷ್ಠಿಯಲ್ಲಿ ಆಕ್ಷೇಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.