ಗುರುವಾರ , ಮೇ 6, 2021
24 °C

ಬರ: 22 ರಂದು ಕಾಂಗ್ರೆಸ್ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಈಗ ರಾಜ್ಯದಲ್ಲಿ ಬಿದ್ದಿರುವ ಬರಗಾಲ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಒಂದು ರೂಪಾಯಿಯನ್ನೂ ಮೀಸಲಿಟ್ಟಿಲ್ಲ. ರಾಜ್ಯವ್ಯಾಪಿ ಬರ ಪರಿಸ್ಥಿತಿ ವೀಕ್ಷಿಸಿದ ಬಳಿಕ ಇದೇ 22ರಂದು ರಾಜ್ಯ ಸರ್ಕಾರಕ್ಕೆ ತಮ್ಮ ಪಕ್ಷ ವರದಿ ಕೊಡಲಿದೆ ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.ಬರಗಾಲದಿಂದ 4,500 ಕೋಟಿ ಮೊತ್ತದ ಬೆಳೆ ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ. ಇದ್ಯಾವುದಕ್ಕೂ ಸರ್ಕಾರ ಸ್ಪಂದಿಸಿಲ್ಲ ಎಂದು ತಿಳಿಸಿದರು. ಬುಧವಾರ ಬರಗಾಲ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.