ಭಾನುವಾರ, ಏಪ್ರಿಲ್ 11, 2021
32 °C

ಬಳಕೆದಾರರ ಸಂಖ್ಯೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮೊಬೈಲ್ ಮೂಲಕ ಇಂಟರ್‌ನೆಟ್ ಬಳಸುವ ಗ್ರಾಹಕರ ಸಂಖ್ಯೆ ಭಾರತ, ಬ್ರೆಜಿಲ್, ಮತ್ತು ಅಮೆರಿಕದಲ್ಲಿ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಪ್ರಸಿದ್ಧ ಸಾಮಾಜಿಕ ತಾಣ ಫೇಸ್‌ಬುಕ್ ಹೇಳಿದೆ.ಮಾಸಿಕ ಸರಾಸರಿ 101 ಕೋಟಿ ಬಳಕೆದಾರರು ಮೊಬೈಲ್ ಮೂಲಕ ಫೇಸ್‌ಬುಕ್ ವೀಕ್ಷಿಸುತ್ತಾರೆ ಎಂದು ಅಮೆರಿಕದ ಷೇರು ವಿನಿಮಯ ಕೇಂದ್ರಕ್ಕೆ ಕಂಪೆನಿ ವರದಿ ಸಲ್ಲಿಸಿದೆ. ಆದರೆ, ಮೊಬೈಲ್ ಗ್ರಾಹಕರ ಮೂಲಕ ಫೇಸ್‌ಬುಕ್‌ಗೆ ಬರುತ್ತಿರುವ ವರಮಾನ ಮಾತ್ರ ಕನಿಷ್ಠ  ಮಟ್ಟದಲ್ಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.