ಮಂಗಳವಾರ, ನವೆಂಬರ್ 19, 2019
29 °C

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

Published:
Updated:
ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಬೆಂಗಳೂರು: ಬುಧವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 40.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)