ಶುಕ್ರವಾರ, ಜೂನ್ 18, 2021
27 °C

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ  ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ  37.8 ಡಿಗ್ರಿ ಸೆಲ್ಸಿಯಸ್ ಮತ್ತು ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 16.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 24 ಗಂಟೆಗಳವರೆಗೂ ಉತ್ತರ ಒಳನಾಡಿನ ಬೀದರ್‌ನಲ್ಲಿ ಗುಡುಗು ಸಹಿತ ಮಳೆ­ಯಾಗುವ ಸಾಧ್ಯತೆಯಿದ್ದು ಉತ್ತರ ಒಳನಾಡಿನ ಉಳಿದ ಪ್ರದೇಶಗಳಲ್ಲಿ,  ದಕ್ಷಿಣ ಒಳನಾಡು ಮತ್ತು ಕರಾವಳಿ­ಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.