ಬಳ್ಳಾರಿಯಲ್ಲಿ ಭಾರಿ ಬಿಸಿಲು

7

ಬಳ್ಳಾರಿಯಲ್ಲಿ ಭಾರಿ ಬಿಸಿಲು

Published:
Updated:

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಒಳನಾಡಿನಲ್ಲಿ ಮಳೆಯಾಗಿದೆ. ರಾಜ್ಯದ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.



ತಿ.ನರಸೀಪುರ 3 ಸೆಂ.ಮೀ, ಸರಗೂರು, ನಂಜನಗೂಡು, ಕನಕಪುರ 2, ಸುತ್ತೂರು, ಕೊಳ್ಳೇಗಾಲ, ಮಾಲೂರು, ಗೋಪಾಲನಗರ, ಬೆಂಗಳೂರು ವಿಮಾನ ನಿಲ್ದಾಣ, ನೆಲಮಂಗಲ, ಮಾಗಡಿ, ರಾಮನಗರದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.



ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 40.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ

ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry