ಬುಧವಾರ, ನವೆಂಬರ್ 20, 2019
20 °C

ಬಳ್ಳಾರಿಯಲ್ಲಿ ಹೆಚ್ಚು ಉಷ್ಣಾಂಶ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಯಗಟಿಯಲ್ಲಿ 3ಸೆಂ.ಮೀ.ಮಳೆಯಾಗಿದೆ. ಕೋಣನೂರು 2, ತಿಪಟೂರಿನಲ್ಲಿ ತಲಾ ಒಂದು ಸೆಂ.ಮೀ.ಮಳೆಯಾಗಿದೆ.



ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಪ್ರತಿಕ್ರಿಯಿಸಿ (+)