ಶುಕ್ರವಾರ, ಜೂನ್ 18, 2021
20 °C

ಬಸವ ಪುರಸ್ಕಾರ: ಮೇಧಾ ತಿರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಬಸವ ಪುರಸ್ಕಾರ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತೆ ಮೇದಾ ಪಾಟ್ಕರ್ ತಿರಸ್ಕರಿಸಿದ್ದಾರೆ.ಕೆಲ ದಿನಗಳ ಹಿಂದೆಯಷ್ಟೇ ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಅವರು ಮೇದಾ ಪಾಟ್ಕರ್ ಅವರಿಗೆ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದರು. ಪ್ರಶಸ್ತಿ ತಿರಸ್ಕರಿಸಲು ಕಾರಣ ಏನೆಂಬುದು ಗೊತ್ತಾಗಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.