ಶನಿವಾರ, ಮೇ 8, 2021
17 °C

ಬಸ್‌ಗಳ ಸಂಚಾರದ ಆವೃತ್ತಿ ಹೆಚ್ಚಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಶವಂತಪುರ– ಯಲಹಂಕ ಮಾರ್ಗದಲ್ಲಿ ಸದಾ ಪ್ರಯಾಣಿಕರ ದಟ್ಟಣೆ ಇರುತ್ತದೆ. ಬಸ್‌ಗಳ ಸಂಚಾರ ಆವೃತ್ತಿ ಸಾಕಾಗುತ್ತಿಲ್ಲ. ಸಂಜೆ 9 ಗಂಟೆಯ ನಂತರ ಬಸ್‌ಗಳ ವಿರಳವಾಗುತ್ತವೆ.



ಮಹಿಳೆಯರು ತಡರಾತ್ರಿಯವರೆಗೂ ಕಾದು ನಿಲ್ಲಬೇಕಾದ ಸ್ಥಿತಿ ಇದೆ. ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಿ, ರಾತ್ರಿ 10 ಗಂಟೆಯವರೆಗೂ ಈ ಮಾರ್ಗದಲ್ಲಿ ಬಸ್‌ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.