ಗುರುವಾರ , ಮೇ 6, 2021
22 °C

ಬಸ್‌ ಸೇವೆ ಒದಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉತ್ತರಹಳ್ಳಿಯಿಂದ ಶ್ರೀನಗರಕ್ಕೆ ಹಾಗೂ  ಉತ್ತರಹಳ್ಳಿಯಿಂದ ವಿದ್ಯಾಪೀಠಕ್ಕೆ ನೇರ ಬಸ್‌ ವ್ಯವಸ್ಥೆ ಇಲ್ಲವಾಗಿದೆ. ಉತ್ತರಹಳ್ಳಿ, ಕೆ.ಎಸ್‌.ಆರ್‌.ಟಿ.ಸಿ. ಬಡಾವಣೆ ಹಾಗೂ ಚಿಕ್ಕಲಸಂದ್ರದ ನಾಗರಿಕರು ವಿದ್ಯಾಪೀಠ ಹಾಗೂ ಶ್ರೀನಗರಕ್ಕೆ ಹೋಗಲು ನೇರವಾಗಿ ಬಸ್‌ ವ್ಯವಸ್ಥೆ ಇಲ್ಲ.ಇದರಿಂದ ನಿತ್ಯ ನೂರಾರು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತಂತೆ ಸಬಂಧಪಟ್ಟವರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇನ್ನಾದರೂ ಸಂಬಂಧಪಟ್ಟವರು ಬಸ್‌ ವ್ಯವಸ್ಥೆ ಕಲ್ಪಿಸಿ, ನಿಗದಿತ ಸಮಯದ ಬಗ್ಗೆ ಮಾಹಿತಿ ನೀಡಬೇಕಾಗಿ ವಿನಂತಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.